SSC MTS ನೇಮಕಾತಿ 2023, ಕನ್ನಡದಲ್ಲಿ ಪರೀಕ್ಷೆ | SSC MTS Recruitment 2023 Apply Online

Telegram Group Join Now
WhatsApp Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC MTS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC MTS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

KEA Recruitment 2023

SSC MTS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC MTS)
ಉದ್ಯೋಗ ಸ್ಥಳ: All India
ಹುದ್ದೆಗಳು ಸಂಖ್ಯೆ: 1198 + 360
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ.

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC MTS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
MTS – 1198
Havaldar – 360

ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC MTS) ಅಧಿಸೂಚನೆ ಪ್ರಕಾರ.

ವಯೋಮಿತಿ:
MTS – ಕನಿಷ್ಠ 21 ರಿಂದ ಗರಿಷ್ಠ 25 ವರ್ಷ
Havaldar – ಕನಿಷ್ಠ 21 ರಿಂದ ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ:
SC/ ST ಅಭ್ಯರ್ಥಿಗಳಿಗೆ: 5 ವರ್ಷ
OBC ಅಭ್ಯರ್ಥಿಗಳಿಗೆ: 3 ವರ್ಷ
PwBD (Unreserved) ಅಭ್ಯರ್ಥಿಗಳಿಗೆ:10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ ST) ಅಭ್ಯರ್ಥಿಗಳಿಗೆ: 15 ವರ್ಷ
Ex-Servicemen (ESM) ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ – 100 ರೂ.
SC/ ST/ PwD/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ

SSC MTS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಹುದ್ದೆಗಳ ವಿವರ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.nic.in

Telegram Group Join Now
WhatsApp Group Join Now

Leave a Comment