ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ SSC ಅಧಿಸೂಚನೆ ಪ್ರಕಟ | SSC Recruitment 2023 Apply Online For Stenographer Posts @ssc.nic.in

Telegram Group Join Now
WhatsApp Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೆನರಾ ಬ್ಯಾಂಕ್‌ ನೇಮಕಾತಿ 2023, ಅರ್ಜಿ ಸಲ್ಲಿಸಿ

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2023

10th Pass ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023, ಅರ್ಜಿ ಸಲ್ಲಿಸಿ

SSC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 1207
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಸ್ಟೆನೋಗ್ರಾಫರ್ ಗ್ರೇಡ್ ಸಿ – 93
ಸ್ಟೆನೋಗ್ರಾಫರ್ ಗ್ರೇಡ್ ಡಿ – 1114

ವಯೋಮಿತಿ:
ಸ್ಟೆನೋಗ್ರಾಫರ್ ಗ್ರೇಡ್ ಸಿ – ಕನಿಷ್ಠ 18‌ ವರ್ಷ ಹಾಗೂ ಗರಿಷ್ಠ 30
ಸ್ಟೆನೋಗ್ರಾಫರ್ ಗ್ರೇಡ್ ಡಿ – ಕನಿಷ್ಠ 18‌ ವರ್ಷ ಹಾಗೂ ಗರಿಷ್ಠ 27

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwD (UR) ಅಭ್ಯರ್ಥಿಗಳು: 10 ವರ್ಷ
PwD (OBC) ಅಭ್ಯರ್ಥಿಗಳು: 13 ವರ್ಷ
PwD (SC/ST) ಅಭ್ಯರ್ಥಿಗಳು: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ Ex-Servicemen ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

SSC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.nic.in

Telegram Group Join Now
WhatsApp Group Join Now

Leave a Comment