SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಯು ಗುಡ್ ನ್ಯೂಸ್ ನೀಡಿದೆ. ಪ್ರತಿದಿನ ವಿದ್ಯಾರ್ಥಿಗಳು ಗೂಗಲ್‌ನಲ್ಲಿ SSLC Result 2024 Karnataka ಯಾವಾಗ ಎಂದು ಸರ್ಚ್ ಮಾಡುತ್ತಿದ್ದಿರಿ. ಇದೀಗ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದ್ದು, 10 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಕರ್ನಾಟಕ SSLC ಪರೀಕ್ಷೆಯನ್ನು 25-03-2024 ರಿಂದ 06-04-2024 ರವರೆಗೆ ಕೈಗೊಳ್ಳಲಾಗಿತ್ತು. ರಾಜ್ಯದ್ಯಾಂತ SSLC ಪರೀಕ್ಷೆಗೆ ಒಟ್ಟು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಸದ್ಯಕ್ಕೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಫಲಿತಾಂಶ ಬಿಡುಗಡೆಗಾಗಿ ಕಾಯುವಿಕೆ ಅಂತ್ಯವಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಿಸಲು ಇಂದು (09-05-2024) ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆದು ಫಲಿತಾಂಶವನ್ನು ಪ್ರಕಟಿಸಿದ್ದಾರೆ.
SSLC Result 2024 Karnataka ಚೆಕ್ ಮಾಡುವುದು ಹೇಗೆ?
- ಮೊದಲನೆಯದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
- ನಿಮ್ಮ ರಿಜಿಸ್ಟರ್ ನಂಬರ್ ಮತ್ತು DOB ಅನ್ನು Enter ಮಾಡಿ.
- ತದನಂತರ Submit ಎಂಬ ಬಟನ್ ಮೇಲೆ ಕಕ್ಲಿ ಮಾಡಿ.
- ಆವಾಗ ನಿಮ್ಮ ಫಲಿತಾಂಶವನ್ನು ನೋಡಬಹುದು.
- ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಹುದು ಮತ್ತು ಪ್ರಿಂಟ್ ಕೂಡ ತೆಗೆದುಕೊಳ್ಳಬಹುದು.
SSLC Result 2024 Date:
ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನಾಂಕ: 09-05-2024
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಮಯ: ಬೆಳಿಗ್ಗೆ 10.30 ರ ನಂತರ
Karnataka SSLC Result 2024 Online Link:
ಫಲಿತಾಂಶ ವೆಬ್‌ಸೈಟ್: karresults.nic.in
ಇಲಾಖೆಯ ಅಧಿಕೃತ ವೆಬ್‌ಸೈಟ್: kseeb.kar.nic.in
ಇತರೆ ಮಾಹಿತಿಗಳನ್ನು ಓದಿ:
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ: ಡೈರೆಕ್ಟ್ ಬ್ಯಾಂಕ್ ಖಾತೆಗೆ ಹಣ ಜಮಾ