SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆ ದಿನಾಂಕ..! | SSLC Result 2024 Date, Check Result @karresults.nic.in

ಎಲ್ಲರಿಗೂ ನಮಸ್ಕಾರ, ನೀವು ಕೂಡ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ (SSLC Result 2024) ಫಲಿತಾಂಶಕ್ಕಾಗಿ ಕಾಯುತ್ತಿದ್ದೀರಾ..? ಹಾಗಿದ್ದರೇ ಈ ಲೇಖನ ನಿಮಗಾಗಿ.

2023-24 ನೇ ಸಾಲಿನ 10 ನೇ ತರಗತಿಯ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಯಶಸ್ವಿಯಾಗಿ ನಡೆಸಲಾಯಿತು. ಈ ಪರೀಕ್ಷೆಗೆ 8.9 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

SSLC Result 2024:

ಪರೀಕ್ಷೆಯ ಹೆಸರುSSLC Exam 2024
ಪರೀಕ್ಷೆಯ ದಿನಾಂಕಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ
ಒಟ್ಟು ಅಂಕಗಳು625
ನೋಂದಾಯಿತ ವಿದ್ಯಾರ್ಥಿಗಳು8.9 ಲಕ್ಷ

SSLC 2024 Result Date:

SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಏಪ್ರಿಲ್ 15 ರಿಂದ ಆರಂಭವಾಗಿದ್ದು, 20 ದಿನಗಳಲ್ಲಿ ಈ ಕೆಲಸ ಮುಗಿಯುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

ಫಲಿತಾಂಶವನ್ನು ಏಪ್ರಿಲ್ ತಿಂಗಳ ಕೊನೆಯ ಅಥವಾ ಮೇ ತಿಂಗಳ ಮೊದಲ ವಾರದೊಳಗೆ ಪ್ರಕಟಿಸಬಹುದು. 2024 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆರೆದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಫಲಿತಾಂಶ ನೋಡಬಹುದು.

How To Check SSLC Result 2024:

  • Step-1: ಮೊದಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
  • Step-2: ನಿಮ್ಮ ರಿಜಿಸ್ಟರ್‌ ನಂಬರ್‌ ಮತ್ತು DOB ಅನ್ನು Enter ಮಾಡಿ.
  • Step-3: Submit ಬಟನ್‌ ಮೇಲೆ ಕಕ್ಲಿ ಮಾಡಿ.
  • Step-4: ಆಗ ನಿಮ್ಮ ಫಲಿತಾಂಶ ಕಾಣುತ್ತದೆ.
  • Step-5: ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಹುದು ಮತ್ತು ಪ್ರಿಂಟ್‌ ಕೂಡ ತೆಗೆದುಕೊಳ್ಳಬಹುದು.

SSLC Exam Result 2024 Karnataka Link:

10th Result 2024 ಅಧಿಕೃತ ವೆಬ್‌ಸೈಟ್:‌ karresults.nic.in
ಇಲಾಖೆಯ ಅಧಿಕೃತ ವೆಬ್‌ಸೈಟ್:‌ kseeb.kar.nic.in

ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ನೀಡುತ್ತೇವೆ ಅದಕ್ಕಾಗಿ ನಮ್ಮ WhatsApp ಗ್ರುಪ್‌ Join ಆಗಿ.

ಇತರೆ ಮಾಹಿತಿಗಳನ್ನು ಓದಿ

SSLC Result 2024 Date And Time Karnataka Board

Kotak Scholarship 2024

SSP ಮೇಟ್ರಿಕ್‌ ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment