ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2023 | Taralabalu College Recruitment 2023

ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Taralabalu College Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023

ಕೃಷಿ ವಿಶ್ವವಿದ್ಯಾನಿಲಯ ನೇಮಕಾತಿ 2023

Taralabalu College Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ.
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 38
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಸಹಾಯಕ ಪ್ರಾಧ್ಯಾಪಕರು – ಸ್ನಾತಕೋತ್ತರ ಪದವಿ, NET&SLET.

ವೇತನ ಶ್ರೇಣಿ:
ಯು.ಜಿ.ಸಿ, ಮತ್ತು ಕರ್ನಾಟಕ ಸರ್ಕಾರದ ನಿಯಮಗಳನ್ವಯ‌ ಇರುತ್ತವೆ.

ಹುದ್ದೆಗಳ ವಿವರ:
ಕನ್ನಡ – 08
ಇಂಗ್ಲಿಷ್ – 03
ಇತಿಹಾಸ – 04
ಅರ್ಥಶಾಸ್ತ್ರ – 03
ರಾಜ್ಯ ಶಾಸ್ತ್ರ – 01
ವಾಣಿಜ್ಯ ಶಾಸ್ತ್ರ – 12
ಪ್ರಾಣಿಶಾಸ್ತ್ರ – 01
ರಸಾಯನಶಾಸ್ತ್ರ- 01
ದೈಹಿಕ ಶಿಕ್ಷಣ ನಿರ್ದೇಶಕರು – 02
ಗ್ರಂಥಪಾಲಕರು – 03

ವಯೋಮಿತಿ:
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಅಧಿಸೂಚನೆ ಪ್ರಕಾರ
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ: 40 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 43 ವರ್ಷ
SC/ST /Cat-1 ಅಭ್ಯರ್ಥಿಗಳಿಗೆ – 45 ವರ್ಷ

ಅರ್ಜಿ ಶುಲ್ಕ:
SC/ST /Cat-1 ಅಭ್ಯರ್ಥಿಗಳಿಗೆ – 1,000 ರೂ.
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 2,000 ರೂ.

Taralabalu College Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಮ್ಮ ಸಂಸ್ಥೆಯ ವೆಬ್‌ಸೈಟ್ www.taralabalu.in ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅದರ ಜೊತೆಗೆ ಅವಶ್ಯ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ತಮ್ಮ ಅರ್ಜಿಯನ್ನು ಪ್ರಕಟಣೆ ಹೊರಡಿಸಿರುವ 21 ದಿನಗಳೊಳಗಾಗಿ ಆಡಳಿತಾಧಿಕಾರಿಗಳು, ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ), ಸಿರಿಗೆರೆ – 577 541, ಚಿತ್ರದುರ್ಗ ತಾಲ್ಲೂಕು ಮತ್ತು ಜಿಲ್ಲೆ” ಈ ವಿಳಾಸಕ್ಕೆ ನೋಂದಣಿ ಅಂಚೆ ಮೂಲಕ ತಲುಪುವಂತೆ ಕಳುಹಿಸುವುದು, ಇದರೊಂದಿಗೆ ಪ,ಜಾ, ಪ.ಪಂ, ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ರೂ.1000- ಮತ್ತು ಇತರ ಅಭ್ಯರ್ಥಿಗಳು 2000 ರೂ. ಗಳ ಬ್ಯಾಂಕ್ ಡಿ.ಡಿ.ಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಡಿ.ಡಿ.ಯನ್ನು “Administrative Officer, S.T.J. Education Society, Sirigere, Chitradurga Dist’ ಈ ಹೆಸರಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಡೆದುಕೊಂಡಿರಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 25-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಪ್ರಕಟಣೆ ಹೊರಡಿಸಿರುವ 21 ದಿನಗಳೊಳಗಾಗಿ ಕಳುಹಿಸಬೇಕು.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: taralabalu.in

Telegram Group Join Now
WhatsApp Group Join Now

Leave a Comment