KMF TUMUL ವಿವಿಧ ಹುದ್ದೆಗಳ ನೇಮಕಾತಿ 2023 | TUMUL Recruitment 2023 Apply Online

ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (Tumul)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (TUMUL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPTCL ನೇಮಕಾತಿಗೆ ಹೈಕೋರ್ಟ್ ತಡೆಯಾಜ್ಞೆ

ನಿರೀಕ್ಷಕರ ಹುದ್ದೆಗಳ ನೇಮಕಾತಿ 2023

KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

TUMUL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (Tumul)
ವೇತನ ಶ್ರೇಣಿ: 21,400 ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 219
ಉದ್ಯೋಗ ಸ್ಥಳ: ತುಮಕೂರು

TUMUL Recruitment 2023 ಹುದ್ದೆಗಳ ವಿವರ ಮತ್ತು ವೇತನ:

ವಯೋಮಿತಿ:
ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (Tumul) ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಮತ್ತು ಮಿಸಲಾತಿಗೆ ಅನುಗುಣವಾಗಿ ಗರಿಷ್ಠ 40 ವರ್ಷ ವಯೋಮಿತಿ.

ಶೈಕ್ಷಣಿಕ ಅರ್ಹತೆ:
ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (Tumul) ಅಧಿಸೂಚನೆ ಪ್ರಕಾರ.

ಅರ್ಜಿ ಶುಲ್ಕ:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ: 500 ರೂ. (ಬ್ಯಾಂಕ್ ಶುಲ್ಕ ಪ್ರತ್ಯೇಕ)
2) ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ: 1,000 ರೂ. (ಬ್ಯಾಂಕ್ ಶುಲ್ಕ ಪ್ರತ್ಯೇಕ)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಆರ್ಜಿ: Apply ಮಾಡಿ
ಅಧಿಸೂಚನೆ Advt: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: http://www.tumul.coop

Leave a Comment