ಯೂನಿಯನ್ ಬ್ಯಾಂಕ್ ನೇಮಕಾತಿ 2023 | Union Bank Recruitment 2023

Telegram Group Join Now
WhatsApp Group Join Now

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Union Bank Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗುಪ್ತಚರ ಅಧಿಕಾರಿ ಹುದ್ದೆಗಳ ನೇಮಕಾತಿ 2023

ವಿಶ್ವೇಶ್ವರಯ್ಯ ಮ್ಯೂಸಿಯಂನಲ್ಲಿ ಉದ್ಯೋಗವಕಾಶ

NHSRC ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2023

NPCIL ನಲ್ಲಿ ಉದ್ಯೋಗವಕಾಶ, 56,100 ರೂ. ವೇತನ

Union Bank Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
Stipend: 10,000 ರೂ.
ಉದ್ಯೋಗ ಸ್ಥಳ: ಬೆಂಗಳೂರು, ಪುಣೆ, ದೆಹಲಿ, ಭುವನೇಶ್ವರ.

ಶೈಕ್ಷಣಿಕ ಅರ್ಹತೆ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 16 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
Goalkeepers-1
Defenders-2
Midfielders-4
Forwards-4

Union Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: unionbankofindia.co.in

Telegram Group Join Now
WhatsApp Group Join Now

Leave a Comment