UPSC ಹೊಸ ನೇಮಕಾತಿ ಅಧಿಸೂಚನೆ 2023 | UPSC EPFO Recruitment 2023 Apply Online

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ‌ ಇರುವ ಹುದ್ದೆಗಳ ಭರ್ತಿಗಾಗಿ ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಯು ನೇಮಕಾತಿ ಅಧಿಸೂಚನೆ (UPSC EPFO Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

UPSC EPFO Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
ಉದ್ಯೋಗ ಸ್ಥಳ: All india
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 17-03-2023

ಶೈಕ್ಷಣಿಕ ಅರ್ಹತೆ:
ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧಿಸೂಚನೆಯ ಪ್ರಕಾರ.

ಹುದ್ದೆಗಳ ವಿವರ:
Enforcement Officers/Accounts Officer – 418 ಹುದ್ದೆಗಳು
Assistant Provident Fund Commissioner – 159 ಹುದ್ದೆಗಳು

ವಯೋಮಿತಿ:
Enforcement Officers/Accounts Officer – 30 ವರ್ಷ
Assistant Provident Fund Commissioner – 35 ವರ್ಷ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-03-2023

UPSC EPFO Recruitment 2023 ಪ್ರಮುಖ ಲಿಂಕ್ ಗಳು:
ಸಂಕ್ಷಿಪ್ತ ಅಧಿಸೂಚನೆ
Download
ಆನ್‌ಲೈನ್ ಅರ್ಜಿ ಲಿಂಕ್:‌ Apply Online
ಅಧಿಕೃತ ವೆಬ್‌ಸೈಟ್:‌ upsc.gov.in

2 thoughts on “UPSC ಹೊಸ ನೇಮಕಾತಿ ಅಧಿಸೂಚನೆ 2023 | UPSC EPFO Recruitment 2023 Apply Online”

Leave a Comment