ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023 | UPSC New Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅಧಿಸೂಚನೆ (UPSC New Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

ಆದಾಯ ತೆರಿಗೆ ಇಲಾಖೆ ನೇಮಕಾತಿ 2023

UPSC New Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೇಂದ್ರ ಲೋಕ ಸೇವಾ ಆಯೋಗದ (UPSC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 146
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸಂಶೋಧನಾ ಅಧಿಕಾರಿ (ಪ್ರಕೃತಿ ಚಿಕಿತ್ಸೆ) – ಪದವಿ, ಸ್ನಾತಕೋತ್ತರ ಪದವಿ.
ಸಂಶೋಧನಾ ಅಧಿಕಾರಿ (ಯೋಗ) – ಪದವಿ, ಸ್ನಾತಕೋತ್ತರ ಪದವಿ.
ಸಹಾಯಕ ನಿರ್ದೇಶಕರು (ನಿಯಮಗಳು ಮತ್ತು ಮಾಹಿತಿ) – LLB
ಸಹಾಯಕ ನಿರ್ದೇಶಕ (ಫೊರೆನ್ಸಿಕ್ ಆಡಿಟ್) – CA, LLB, MBA, M.Com, ಸ್ನಾತಕೋತ್ತರ ಪದವಿ.
ಪಬ್ಲಿಕ್ ಪ್ರಾಸಿಕ್ಯೂಟರ್ – LLB
ಜೂನಿಯರ್ ಇಂಜಿನಿಯರ್ (ಸಿವಿಲ್) – Diploma, B.E or B.Tech in Civil Engineering‌.
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) – Diploma, B.E or B.Tech in Electrical Engineering.
ಸಹಾಯಕ ವಾಸ್ತುಶಿಲ್ಪಿ‌ – ಪದವಿ.

ಹುದ್ದೆಗಳ ವಿವರ:
ಸಂಶೋಧನಾ ಅಧಿಕಾರಿ (ಪ್ರಕೃತಿ ಚಿಕಿತ್ಸೆ) – 1
ಸಂಶೋಧನಾ ಅಧಿಕಾರಿ (ಯೋಗ) – 1
ಸಹಾಯಕ ನಿರ್ದೇಶಕರು (ನಿಯಮಗಳು ಮತ್ತು ಮಾಹಿತಿ) – 16
ಸಹಾಯಕ ನಿರ್ದೇಶಕ (ಫೊರೆನ್ಸಿಕ್ ಆಡಿಟ್) – 1
ಪಬ್ಲಿಕ್ ಪ್ರಾಸಿಕ್ಯೂಟರ್ – 48
ಜೂನಿಯರ್ ಇಂಜಿನಿಯರ್ (ಸಿವಿಲ್) – 58
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) – 20
ಸಹಾಯಕ ವಾಸ್ತುಶಿಲ್ಪಿ‌ – 1

ವಯೋಮಿತಿ:
ಕೇಂದ್ರ ಲೋಕ ಸೇವಾ ಆಯೋಗದ (UPSE) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 30, 35, 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
Gen/OBC/EWS ಅಭ್ಯರ್ಥಿಗಳಿಗೆ: 25 ರೂ‌.
ಪಾವತಿ ವಿಧಾನ: ಆನ್‌ಲೈನ್

UPSC New Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-04-2023
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 27-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: upsc.gov.in

Telegram Group Join Now
WhatsApp Group Join Now

Leave a Comment