ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023 | UPSC New Recruitment 2023

Telegram Group Join Now
WhatsApp Group Join Now

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Staff ನರ್ಸ್ ಹುದ್ದೆಗಳ ನೇಮಕಾತಿ 2023

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023

UPSC New Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೇಂದ್ರ ಲೋಕ ಸೇವಾ ಆಯೋಗದ (UPSC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 69
ಉದ್ಯೋಗ ಸ್ಥಳ: All India

UPSC New Recruitment 2023 ಶೈಕ್ಷಣಿಕ ಅರ್ಹತೆ:
Regional Director – M.Sc
Assistant Commissioner – ಪದವಿ, ಸ್ನಾತಕೋತ್ತರ ಪದವಿ
Assistant Ore Dressing Officer – B.E or B.Tech, ಸ್ನಾತಕೋತ್ತರ ಪದವಿ
Assistant Mineral Economist (Intelligence)‌ – Degree in Mining Engineering, Master’s Degree
Assistant Mining Engineer – B.E or B.Tech in Mining Engineering
Youth Officer – ಪದವಿ, ಸ್ನಾತಕೋತ್ತರ ಪದವಿ

ಹುದ್ದೆಗಳ ವಿವರ:
Regional Director – 1
Assistant Commissioner – 1
Assistant Ore Dressing Officer – 22
Assistant Mineral Economist (Intelligence) – 4
Assistant Mining Engineer – 34
Youth Officer – 7

ವಯೋಮಿತಿ:
ಕೇಂದ್ರ ಲೋಕ ಸೇವಾ ಆಯೋಗದ (UPSC) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
Gen/OBC/EWS ಅಭ್ಯರ್ಥಿಗಳಿಗೆ: 25 ರೂ‌.
ಪಾವತಿ ವಿಧಾನ: ಆನ್‌ಲೈನ್

UPSC New Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-03-2023
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 13-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: upsc.gov.in

Telegram Group Join Now
WhatsApp Group Join Now

Leave a Comment