ಜಲಸಂಪನ್ಮೂಲ ಇಲಾಖೆ ನೇಮಕಾತಿ 2024 | Water Resources Department Recruitment 2024 Karnataka Apply Online

Telegram Group Join Now
WhatsApp Group Join Now

ಜಲಸಂಪನ್ಮೂಲ ಇಲಾಖೆ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಇಂಜಿನಿಯ‌ರ್ JE (Civl & Mchncl), ಸಹಾಯಕ ಗ್ರಂಥಪಾಲಕ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (KPSC) ವು ಅಧಿಸೂಚನೆ (Water Resources Department Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Water Resources Department Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 33,450 ರೂ. ರಿಂದ 62,600 ರೂ.
ಹುದ್ದೆಗಳ ಸಂಖ್ಯೆ: 313
ಉದ್ಯೋಗ ಸ್ಥಳ: ಕರ್ನಾಟಕ

KPSC Recruitment 2024 ಹುದ್ದೆಗಳ ವಿವರ:

ಕಿರಿಯ ಇಂಜಿನಿಯ‌ರ್ (ಸಿವಿಲ್) – 216
ಕಿರಿಯ ಇಂಜಿನಿಯರ್ (ಸಿವಿಲ್) [ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ] – 54
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) – 26
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) [ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ] – 04
ಸಹಾಯಕ ಗ್ರಂಥಪಾಲಕ – 13
ಒಟ್ಟು ಹುದ್ದೆಗಳ ಸಂಖ್ಯೆ: 313

WRD Recruitment Qualification 2024:

KPSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೇಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು.
ಕಿರಿಯ ಇಂಜಿನಿಯ‌ರ್ (ಸಿವಿಲ್) – Diploma in Civil Engineering (General)
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) – Diploma in Mechanical Engineering (General)
ಸಹಾಯಕ ಗ್ರಂಥಪಾಲಕ- Diploma in Library Science

ವೇತನ ಶ್ರೇಣಿ:
ಕಿರಿಯ ಇಂಜಿನಿಯ‌ರ್ (ಸಿವಿಲ್) – 33,450 ರೂ. ರಿಂದ 62,600 ರೂ.
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) – 33,450 ರೂ. ರಿಂದ 62,600 ರೂ.
ಸಹಾಯಕ ಗ್ರಂಥಪಾಲಕ – 30,350 ರೂ. ರಿಂದ 58,250 ರೂ.

Water Department Recruitment 2024 ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC, ST, Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC, ST, Cat-I ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

Water Resources Department Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-05-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: kpsc.kar.nic.in

PDO ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

KPSC ಭರ್ಜರಿ ನೇಮಕಾತಿ 2024

ಗ್ರಾಮೀಣ ಕುಡಿಯುವ ನೀರು ಮತ್ತು ವಿವಿಧ ಇಲಾಖೆ ನೇಮಕಾತಿ

Telegram Group Join Now
WhatsApp Group Join Now

Leave a Comment