ಸಿವಿಲ್ ಪೊಲೀಸ್‌ ಪೇದೆ ಹುದ್ದೆಗಳ ನೇಮಕಾತಿ 2022

1500 ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು

 ಪೊಲೀಸ್‌ ಇಲಾಖೆ (KSP)ಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್‌ ಪೇದೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. 

ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛೆಯಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಇದೀಗ ಪೊಲೀಸ್‌ ಇಲಾಖೆ 1500 ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ (civil police constable) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಿದೆ.

 ಹೆಚ್ಚಿನ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ

ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ 12 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಿದ್ಯಾರ್ಹತೆ

ಕನಿಷ್ಟ 19 ವರ್ಷ ಗರಿಷ್ಠ 25 ವರ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ OBC ಅಭ್ಯರ್ಥಿಗಳಿಗೆ: 27 ವರ್ಷಗಳು ಬುಡಕಟ್ಟು ಅಭ್ಯರ್ಥಿಗಳಿಗೆ: 30 ವರ್ಷಗಳು

ವಯೋಮಿತಿ

ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗೆ ವೇತನ ಶ್ರೇಣಿ (Civil PC Salary) ಯು ರೂ.23500-47650 ಇರುತ್ತದೆ.

ವೇತನ ಶ್ರೇಣಿ

ಲಿಖಿತ ಪರೀಕ್ಷೆ -------------------------------- ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯ (ET-PST) -------------------------------- ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ

ಆಯ್ಕೆ ವಿಧಾನ

 ಹೆಚ್ಚಿನ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ