ಜಿಲ್ಲಾ ನ್ಯಾಯಾಲಯ ನೇಮಕಾತಿ 2022 ಅಧಿಸೂಚನೆ

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕಡೆಯ ದಿನಾಂಕ ಒಳಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಶೀಘ್ರಲಿಪಿಗಾರ ಗ್ರೇಡ್ III, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಗಾರ, ಜವಾನ ಹುದ್ದೆಗಳ ನೇಮಕಾತಿ

ಹುದ್ದೆಗಳ ಹೆಸರು

ಶೀಘ್ರಲಿಪಿಗಾರ ಗ್ರೇಡ್ - Rs.27650-52650/-, ಬೆರಳಚ್ಚುಗಾರ - Rs.21400-42000/-, ಬೆರಳಚ್ಚು ನಕಲುಗಾರ - Rs.21400-42000/-, ಆದೇಶ ಜಾರಿಗಾರ - Rs.19950-37900/-, ಜವಾನ - Rs.17000-28950/-

ವೇತನ

ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪಾಸಾಗಿರಬೇಕು.

ವಿದ್ಯಾರ್ಹತೆ

ಪ.ಜಾ, ಪ.ಪಂ ಮತ್ತು ಪ್ರವರ್ಗ 1: 40 ವರ್ಷ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ: 38 ವರ್ಷ ಸಾಮಾನ್ಯ ಅಭ್ಯರ್ಥಿ: 35 ವರ್ಷ

ವಯೋಮಿತಿ 

ಪ.ಜಾ, ಪ.ಪಂ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ : 100 ರೂ ಸಾಮಾನ್ಯ ವರ್ಗದ : 200 ರೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ಅರ್ಜಿ ಶುಲ್ಕ

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 29 ಜುಲೈ 2022 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:  27 ಆಗಸ್ಟ್ 2022

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸಲ್ಲಿಕೆ ಲಿಂಕ್

ಆನ್‌ಲೈನ್‌ ಅರ್ಜಿ ಸಲ್ಲಿಸಲು Apply Now ಕ್ಲಿಕ್‌ ಮಾಡಿ

Curved Arrow