ಬಿಎಸ್ಸಿ ನರ್ಸಿಂಗ್ ಪ್ರವೇಶಾತಿಗೆ ಅರ್ಜಿ ಆಹ್ವಾನ

2022 ನೇ ಸಾಲಿನ ಮೊದಲನೇ ವರ್ಷದ ಬಿಎಸ್ಸಿ, ನರ್ಸಿಂಗ್, ಬಿಪಿಟಿ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಮತ್ತು ಬಿಪಿಓ ಕೋರ್ಸುಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾನದಂಡಗಳನ್ನು ಖಚಿತ ಪಡಿಸಿಕೊಂಡು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ

ಅರ್ಹ ಅಭ್ಯರ್ಥಿಗಳು 10-09-2022 ರಿಂದ 15-09-2022 ರ ರಾತ್ರಿ 11.59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ರೂ. 800/- SC, ST, ಪ್ರವರ್ಗ–I ಮತ್ತು PWD ಅಭ್ಯರ್ಥಿಗಳಿಗೆ ರೂ.400/-

ಹೆಚ್ಚಿನ ಮಾಹಿತಿಗಾಗಿ ಈ ಕೇಳಗಿನ ಬಟನ್ ಮೇಲೆ ಕ್ಲಿಕ್‌ ಮಾಡಿ