ಸಾರಿಗೆ ಇಲಾಖೆ  ನೇಮಕಾತಿ 2022

ಕೊನೆಯವರೆಗೆ ಓದಿ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.

KKRTC ನಿಗಮದಲ್ಲಿ ಖಾಲಿ ಇರುವ ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ, ಕರಾಸಾ ಪೇದೆ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಿಲು ಆನ್‌ಲೈನ್ ಅರ್ಜಿ ಆಹ್ವಾನ

ವಯೋಮಿತಿ

ಅಭ್ಯರ್ಥಿಗಳು ಈ ಕೆಳಕಂಡಂತೆ ವಯೋಮಿತಿ ಹೊಂದಿರತಕ್ಕದ್ದು. ಕನಿಷ್ಠ ವಯಸ್ಸು 18 ವರ್ಷ ಪೂರ್ಣಗೊಂಡಿರಬೇಕು, ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

ಅಭ್ಯರ್ಥಿಯು ಅರ್ಜಿ ಸಲ್ಲಿಸಬಯಸುವ ಪ್ರತಿ ಹುದ್ದೆಗೆ ₹300/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅಧಿಸೂಚನೆಯಲ್ಲಿ ವಿವಿರವಾಗಿ ಮಾಹಿತಿ ಇದೆ.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕ

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 26.08.2022 ಮತ್ತು ಕೊನೆಯ ದಿನಾಂಕ: 18.09.2022 ಆಗಿರುತ್ತದೆ.

ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್‌,  ಮತ್ತು ಇತರೆ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ