PUC ಪಾಸಾದವರಿಗೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು

KPSC ನೇಮಕಾತಿ 2022

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ 

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಆನ್‌ ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಆಯೋಗ ನಿಗದಿ ಪಡಿಸಿರುವ ಕಾಲಾವಧಿಯಲ್ಲಿ ಅಧಕೃತ ವೆಬ್‌ಸೈಟ್‌ ನಲ್ಲಿ ಅರ್ಜಿ ಸಲ್ಲಿಸಬಹುದು. 

ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್‌,  ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ

ಅಭ್ಯರ್ಥಿಯು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವೀತಿಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಿದ್ಯಾರ್ಹತೆ

ಕನಿಷ್ಟ: 18 ವರ್ಷ ಗರಿಷ್ಠ : GM ಅಭ್ಯರ್ಥಿಗಳಿಗೆ 35 ವರ್ಷಗಳು, OBC ಅಭ್ಯರ್ಥಿಗಳಿಗೆ: 38 ವರ್ಷಗಳು, SC, ST ,CAT-1 ಅಭ್ಯರ್ಥಿಗಳಿಗೆ: 40 ವರ್ಷಗಳು

ವಯೋಮಿತಿ

ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್‌,  ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ