KPSC SDA ಫಲಿತಾಂಶ ಪ್ರಕಟ: ಮೂಲ ದಾಖಲೆಗಳ ಪರಿಶೀಲನೆ ಪಟ್ಟಿ

ಕೆಪಿಎಸ್‌ಸಿಯು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಅರ್ಹತಾ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

2019-20ನೇ ಸಾಲಿನಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದು  SDA ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಆಯೋಗದಿಂದ ಹೊರಡಿಸಿತ್ತು.

ಒಟ್ಟು 1323 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸಲಾಗಿತ್ತು

ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2021 ರ ಸೆಪ್ಟೆಂಬರ್ 18 ಹಾಗೂ 19 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.

SDA ಹುದ್ದೆಗಳ ಅರ್ಹತಾ ಪಟ್ಟಿಯನ್ನು Download ಮಾಡಲು Link ಮೇಲೆ ಕ್ಲಿಕ್‌ ಮಾಡಿ..

ಎಲ್ಲರಿಗೂ ಧನ್ಯವಾದಗಳು

ಉದ್ಯೋಗ ಮಾಹಿತಿಗಾಗಿ ನಮ್ಮ ವೆಬ್‌ ಸೈಟ್‌ ಗೆ ಭೇಟಿ ನೀಡಿ