ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ 2022 ಅಧಿಸೂಚನೆ

3,484 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹಲವು ದಿನಗಳಿಂದ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ ಅಧಿಸೂಚನೆಗಾಗಿ ಕಾಯುತ್ತಿದ್ದ ಪೊಲೀಸ್‌ ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್‌ ಇಲಾಖೆ (KSP)ಯು ಸಿಹಿ ಸುದ್ದಿ ನೀಡಿದೆ. 

ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಕಾನ್ಸ್‌ಟೇಬಲ್‌ ಆಗಬಯಸುವ ಅಭ್ಯರ್ಥಿಗಳಿಗೆ ಇಲಾಖೆ ಸುವರ್ಣವಕಾಶವನ್ನು ನೀಡಿದೆ. 

KSP ಇಲಾಖೆಯು ಒಟ್ಟು 3,484 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಟಿಸಿದ್ದು, ಸ. 19 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

Non HK ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಖಾಲಿ ಹುದ್ದೆಗಳ ವಿವರ 3064 ------------------------------ HK ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಖಾಲಿ ಹುದ್ದೆಗಳ ವಿವರ 420

ಖಾಲಿ ಹುದ್ದೆಗಳ ವಿವರ

ಕನಿಷ್ಟ 18 ವರ್ಷ ಗರಿಷ್ಠ 25 ವರ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ OBC ಅಭ್ಯರ್ಥಿಗಳಿಗೆ: 27 ವರ್ಷಗಳು ಬುಡಕಟ್ಟು ಅಭ್ಯರ್ಥಿಗಳಿಗೆ: 30 ವರ್ಷಗಳು

ವಯೋಮಿತಿ

ಅಭ್ಯರ್ಥಿಗಳು ಎಸ್ಎಸ್ಎಲ್ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಿದ್ಯಾರ್ಹತೆ

ವೇತನ ಶ್ರೇಣಿ: ₹23500-47650/-

ಲಿಖಿತ ಪರೀಕ್ಷೆ -------------------------------- ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯ (ET-PST) -------------------------------- ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ

ಆಯ್ಕೆ ವಿಧಾನ

ಆನ್-ಲೈನ್ ಅರ್ಜಿ ಸಲ್ಲಿಕೆ ಲಿಂಕ್‌,  ಮತ್ತು ಇತರೆ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ