ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಂದ ಕಲ್ಯಾಣ ಯೋಜನೆಗಳಿಗೆ ಅರ್ಜಿ ಅಹ್ವಾನ

ಇಂದೇ ಅರ್ಜಿ ಸಲ್ಲಿಸಿ

ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿಯಲ್ಲಿ ಬರುವ ವಿವಿಧ ನಿಗಮಗಳಿಂದ ಎಸ್ಸಿ ಎಸ್ಟಿ ಪಂಗಡದ ಅಭಿವೃದ್ದಿಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕಲ್ಯಾಣ ಯೋಜನೆಗಳು

– ಸ್ವಯಂ ಉದ್ಯೋಗ ಯೋಜನೆಗಳು – ಭೂ ಒಡೆತನ ಯೋಜನೆ – ಮೈಕ್ರೋ ಕ್ರೆಡಿಟ್ ಯೋಜನೆ – ಗಂಗಾ ಕಲ್ಯಾಣ ಯೋಜನೆ – ಕೌಶಲ್ಯಾಭಿವೃದ್ಧಿ ತರಬೇತಿ – ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆ

– ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, – ಪರಿಶಿಷ್ಟ ಜಾತಿ ಅಲೆಮಾರಿ ಕೋಶ, – ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ,

ಈ ಕೆಳಗಿನ ನಿಗಮಗಳು

– ಪರಿಶಿಷ್ಟ ಪಂಗಡಗಳ ಅಲೆಮಾರಿ ಕೋಶ, – ಡಾ| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿ., – ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,

ಈ ಕೆಳಗಿನ ನಿಗಮಗಳು

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, – ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು

ಈ ಕೆಳಗಿನ ನಿಗಮಗಳು

ಅರ್ಜಿ ಸಲ್ಲಿಕೆ ಮಾಹಿತಿ ಮತ್ತು ಇತರೆ ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ಯೋಜನೆಯ ಸದುಪಯೋಗ ಪಡೆಯಿರಿ