SSC ನೇಮಕಾತಿ ಅಧಿಸೂಚನೆ 2022

2nd PUC ಪಾಸಾದವರಿಗೆ  ಉದ್ಯೋಗ

ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಇತ್ತಿಚೆಗೆ ಸ್ಟೆನೋಗ್ರಾಫರ್ ಗ್ರೇಡ್‌ ಸಿ, ಡಿ ಹುದ್ದೆಗಳ ನೇಮಕಾತಿಗೆ 2022ನೇ ಸಾಲಿನ ಪರೀಕ್ಷಾ ಅಧಿಸೂಚನೆಯನ್ನು ಪ್ರಕಟಿಸಿದೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು ಮತ್ತು ಸಂಯೋಜಿತ ವಿವಿಧ ಸಂಸ್ಥೆಗಳಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನ.

ವಿದ್ಯಾರ್ಹತೆ

SSC ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ 

ಸ್ಟೆನೋಗ್ರಾಫರ್ ಗ್ರೂಪ್‌ ‘ಸಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ 

ಸ್ಟೆನೋಗ್ರಾಫರ್ ಗ್ರೂಪ್‌ ‘ಡಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ ಸಡಿಲಿಕೆ

– ಪ.ಜಾ, ಪ.ಪಂ: 5 ವರ್ಷ – ಒಬಿಸಿ: 3 ವರ್ಷ – ವಿಕಲಚೇತನ (Unreserved): 10 ವರ್ಷ – ವಿಕಲಚೇತನ (ಪ.ಜಾ, ಪ.ಪಂ): 13 ವರ್ಷ – ವಿಕಲಚೇತನ (ಒಬಿಸಿ): 15 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100. ಇತರೆ ವರ್ಗದ ಅಭ್ಯರ್ಥಿಗಳಿಗೆ ಅಪ್ಲಿಕೇಶನ್‌ ಫೀ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು

– ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 20-08-2022

– ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಕಡೆಯ ದಿನಾಂಕ : 05-09-2022 ರ ರಾತ್ರಿ 11 ಗಂಟೆವರೆಗೆ.

ಅರ್ಜಿ ಸಲ್ಲಿಕೆ Link

ಆನ್‌ಲೈನ್‌ ಅರ್ಜಿ ಸಲ್ಲಿಸಲು ಈ ಕೆಳಗಿನ ಬಟನ್‌ ಮೇಲೆ ಕ್ಲಿಕ್‌ ಮಾಡಿ

Curved Arrow