ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ | Yadgir District Court Recruitment 2023

Telegram Group Join Now
WhatsApp Group Join Now

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Yadgir District Court Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

Yadgir District Court Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಯಾದಗಿರಿ ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ: 27,650 ರಿಂದ 52,650 ರೂ.
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಶೀಘ್ರಲಿಪಿಗಾರರು – ದ್ವಿತೀಯ ಪಿಯುಸಿ, ಡಿಪ್ಲೊಮಾ ತತ್ಸಮಾನ.

ವೇತನ ಶ್ರೇಣಿ:
ಶೀಘ್ರಲಿಪಿಗಾರರು – 27,650 ರಿಂದ 52,650 ರೂ.

ವಯೋಮಿತಿ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
SC/ST/ Cat-I ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, 2A, 2B, 3A, 3B ಅಭ್ಯರ್ಥಿಗಳಿಗೆ: 200 ರೂ.
SC/ST/ Cat-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: 100 ರೂ.

Yadgir District Court Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: Apply ಮಾಡಿ

Telegram Group Join Now
WhatsApp Group Join Now

Leave a Comment