10th, ITI ಪಾಸ್ ಆದವರಿಗೆ ಉದ್ಯೋಗವಕಾಶ | YIL Apprentice Recruitment 2023

Telegram Group Join Now
WhatsApp Group Join Now

ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (YIL Apprentice Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭದ್ರತಾ ಅಧಿಕಾರಿ ನೇಮಕಾತಿ 2023

AIC ನೇಮಕಾತಿ 2023, ಅರ್ಜಿ ಸಲ್ಲಿಸಿ

YIL Apprentice Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಯಂತ್ರ ಇಂಡಿಯಾ ಲಿಮಿಟೆಡ್ (YIL)
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ.
ಹುದ್ದೆಗಳ ಸಂಖ್ಯೆ: 5458
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 28-03-2023

ಹುದ್ದೆಗಳ ವಿವರ:
Non-ITI Apprentice: 1944 ಹುದ್ದೆಗಳು.
Ex-ITI Apprentice: 3514 ಹುದ್ದೆಗಳು.

ಶೈಕ್ಷಣಿಕ ಅರ್ಹತೆ:
Non-ITI Apprentice: 10 ನೇ ತರಗತಿ
Ex-ITI Apprentice: ITI ಪಾಸ್

ವಯೋಮಿತಿ:
ಅಭ್ಯರ್ಥಿಯು ಗರಿಷ್ಠ 24 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ: – 200 ರೂ.
SC/ ST/PWD/ಮಹಿಳಾ ಅಭ್ಯರ್ಥಿಗಳಿಗೆ: – 100 ರೂ.
ಪಾವತಿಸುವ ವಿಧಾನ: ಆನ್ ಲೈನ್

YIL Apprentice Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: Download
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ yantraindia.co.in

Telegram Group Join Now
WhatsApp Group Join Now